Sunday, June 8, 2025

ಮಾಜಿ ಯೋಧರ ವಿವರ ಸಲ್ಲಿಸಲು ಸೂಚನೆ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 1971 ರ ಯುದ್ಧದ ಅವಧಿಯಲ್ಲಿ ಸೇವೆ ಸಲ್ಲಿಸಿದ ಮಾಜಿ ಯೋಧರಿಗೆ ಅಭಿನಂದನೆ ಸಲ್ಲಿಸಲು, ಮಾಜಿ ಯೋಧರ ವಿವರ ಸಲ್ಲಿಸಲು ತಿಳಿಸಲಾಗಿದೆ.

ನಂ. ರ‍್ಯಾಂಕ್ ಮತ್ತು ಹೆಸರು, ರೆಜಿಮೆಂಟ್ / ಕೋರ್ಪ್ಸ, ಪೂರ್ವಿ / ಪಶ್ಚಿಮಿ ಸ್ಟಾರ್ ಪಡೆದ ಸ್ವೀಕೃತಿ, 1971 ರಲ್ಲಿ ಸೇವೆ ಸಲ್ಲಿಸಿದ ವಿವರ ಹಾಗೂ ಪ್ರಸ್ತುತ ವಿಳಾಸ ಮತ್ತು ದೂರವಾಣಿ ಸಂಖ್ಯೆಯ ವಿವರಗಳನ್ನು ಮಾರ್ಚ್ 7 ರ ಒಳಗೆ ಸಲ್ಲಿಸಬೇಕು. ವಿವರಗಳನ್ನು ಇ-ಮೇಲ್ [email protected] ಅಥವಾ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರ ಕಚೇರಿಗೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles