Saturday, June 7, 2025

ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ಬುಧವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನಿನ್ನೆ (ಮೇ 8) ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಸ್ಥಳೀಯರಲ್ಲದ ನಾಯಕರು ಕ್ಷೇತ್ರಗಳನ್ನು ತೊರೆದರೆ ರಾಷ್ಟ್ರೀಯ ಮುಖಂಡರು ರಾಜ್ಯವನ್ನು ತೊರೆದಿದ್ದಾರೆ. ಇನ್ನು ಏನೇ ಇದ್ದರೂ ಮನೆ ಮನೆ ಪ್ರಚಾರದ ಆಟವಷ್ಟೇ ಬಾಕಿ ಉಳಿದಿದೆ.

ಚುನಾವಣಾ ಅಧಿಸೂಚನೆ ಹೊರಬಿದ್ದ ಮೇ 13ರಿಂದ ಇವತ್ತು ಸಂಜೆ 6 ಗಂಟೆಯವರೆಗೆ ಮತದಾರನ ಓಲೈಕೆಗಾಗಿ ಕೇಂದ್ರ, ರಾಜ್ಯ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದರು.ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದು, ಮುಂದಿನ ಮೂರು ದಿನ ಮದ್ಯ ಸಿಗುವುದಿಲ್ಲ. ಸುಗಮ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಮಂಗಳವಾರ ಚುನಾವಣಾ ಸಿಬ್ಬಂದಿ ಮತಯಂತ್ರಗಳೊಂದಿಗೆ ನಿಗದಿತ ಮತಗಟ್ಟೆಗಳಿಗೆ ಎಂಟ್ರಿ ಕೊಡಲಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles