ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೆ ಸುಳಿಗಾಳಿ ಹಿನ್ನೆಲೆ ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀಮಳೆಯಾಗುವ ಸಾದ್ಯತೆ ಇದೆ ಎಂದು ಹೇಳಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೆ ಸುಳಿಗಾಳಿ: ರಾಜ್ಯದಲ್ಲಿ ಇನ್ನೂ 4ದಿನ ಮಳೆ ಮುಂದುವರಿಕೆ
Subscribe
Login
0 Comments