Saturday, June 7, 2025

ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಪಾದಾಚಾರಿಗಳಿಗೆ ಕಾರು ಡಿಕ್ಕಿ: ಗರ್ಭಿಣಿ ಮಹಿಳೆ ಗಂಭೀರ

ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಪಾದಾಚಾರಿಗಳಿಗೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸಹಿತ ಮೂವರು ರಸ್ತೆಗೆ ಬಿದ್ದು, ಗರ್ಭಿಣಿ ಮಹಿಳೆಯ ತಲೆಗೆ ಗಂಭೀರ ಗಾಯವಾಗಿರುವ ಘಟನೆ ಫೆಬ್ರವರಿ 3ರಂದು ಉಡುಪಿಯ ಕಡಿಯಾಳಿ ಬಳಿ ನಡೆದಿದೆ.

https://youtu.be/7yKZNLVga1M

ಓರ್ವ ಗರ್ಭಿಣಿ ಸಹಿತ ಮೂವರು ರಸ್ತೆಯ ಎಡಭಾಗದಿಂದ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಕಡೆಗೆ ರಸ್ತೆ ದಾಟುತ್ತಿದ್ದ ವೇಳೆ ಮಣಿಪಾಲದಿಂದ ಉಡುಪಿ ಕಡೆಗೆ ವೇಗವಾಗಿ ಬರುತ್ತಿದ್ದ ಇನ್ನೋವಾ ಕಾರು ಆ ಮೂವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯಾವಳಿ ಪಕ್ಕದ ಶೋರೂಮ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles