ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾವಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಏಪ್ರಿಲ್ 16ರಿಂದ ಮೇ 4 ರವರೆಗೆ ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದೆ.
ಏಪ್ರಿಲ್ 16 ರಂದು ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
ಏಪ್ರಿಲ್ 18 ರಂದು ರಾಜ್ಯ ಶಾಸ್ತ್ರ, ಸಂಖ್ಯಾ ಶಾಸ್ತ್ರ
ಏಪ್ರಿಲ್ 19 ರಂದು ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್ ನೆಸ್
ಏಪ್ರಿಲ್ 20 ರಂದು ಇತಿಹಾಸ, ಭೌತಶಾಶಾಸ್ತ್ರ
ಏಪ್ರಿಲ್ 21 ರಂದು ತಮಿಳು, ತೆಲುಗು, ಮಲಯಾಲಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್
ಏಪ್ರಿಲ್ 22 ರಂದು ಲಾಜಿಕ್, ಬ್ಯುಸಿನೆಸ್ ಸ್ಟಡೀಸ್
ಏಪ್ರಿಲ್ 23 ರಂದು ಕರ್ನಾಟಿಕ್ ಮ್ಯುಸಿಕ್, ಹಿಂದುಸ್ತಾನಿ ಸಂಗೀತ, ಮನೋವಿಜ್ಞಾನ, ರಸಾಯನ ಶಾಸ್ತ್ರ
ಏಪ್ರಿಲ್ 25 ರಂದು ಅರ್ಥಶಾಸ್ತ್ರ
ಏಪ್ರಿಲ್ 26 ರಂದು ಹಿಂದಿ
ಏಪ್ರಿಲ್ 28 ರಂದು ಐಚ್ಛಿಕ ಕನ್ನಡ, ಅಕೌಂಟನ್ಸಿ, ಭೂವಿಜ್ಞಾನ, ಹೋಮ್ ಸೈನ್ಸ್
ಏಪ್ರಿಲ್ 29 ರಂದು ಕನ್ನಡ
ಏಪ್ರಿಲ್ 30 ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 2 ರಂದು ಭೂಗೋಳ ಶಾಸ್ತ್ರ, ಜೀವ ಶಾಸ್ತ್ರ
ಮೇ 4 ರಂದು ಇಂಗ್ಲೀಷ್ ಪರೀಕ್ಷೆಗಳು ನಡೆಯಲಿವೆ.