Saturday, June 7, 2025

ಹಿರಿಯ ನಟ ರಾಜೇಶ್​ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್​ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು ಅವರನ್ನು ಬೆಂಗಳೂರಿನ ಕಸ್ತೂರಬಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟ ರಾಜೇಶ್ ಅವರು ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ವೆಂಟಿಲೇಟರ್​ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ನೀಡಲಾಗುತ್ತಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ವೈದ್ಯರು ಸುದ್ದಿಗೋಷ್ಠಿ ನಡೆಸಲಿದ್ದು ರಾಜೇಶ್​ ಅವರ ಆರೋಗ್ಯದ ಕುರಿತು ಮಾಹಿತಿ ನೀಡಲಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles