Monday, June 9, 2025

ಉಡುಪಿಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ನೇಮಕ

ಉಡುಪಿ: ಉಡುಪಿ ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶ್ರೀ ಶಾಂತವೀರ್ ಶಿವಪ್ಪ ಸೋಮವಾರ ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಹಿಂದೆ ಉಡುಪಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಶ್ರೀ ಜೆ. ಎನ್. ಸುಬ್ರಹ್ಮಣ್ಯ ಇವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಅವರ ನೇಮಕವಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles