Sunday, June 8, 2025

ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ಶ್ರೀಕೃಷ್ಣನ ವಾರ್ಷಿಕ ಸಪ್ತೋತ್ಸವ

ಉಡುಪಿ: ಶ್ರೀಕೃಷ್ಣನ ವಾರ್ಷಿಕ ಸಪ್ತೋತ್ಸವವು ಕೃಷ್ಣಮಠದಲ್ಲಿ ಭಾನುವಾರದಂದು ನಡೆಯಿತು. ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ದೇವತಾಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.

ಕಾರ್ಯಕ್ರಮದಲ್ಲಿ ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಪೀಠಾಧೀಶರಾದ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ  ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು ಹಾಗೂ ಶಿರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles