ಉಡುಪಿ: ಹಿಜಾಬ್ ಹಕ್ಕಿಗಾಗಿ ನ್ಯಾಯಾಲಯದ ಮೆಟ್ಟಿಲೇರಿರುವ ಉಡುಪಿಯ ಐವರು ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರು ಮಂಗಳವಾರ ನಡೆದ ಪ್ರಥಮ ಪಿಯುಸಿ ಅಂತಿಮ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.
ಉಡುಪಿಯ ಸರಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಾದ ಮುಸ್ಕಾನ್ ಮತ್ತು ಸಫಾ ಇಂದಿನ ಪರೀಕ್ಷೆಗೆ ಗೈರು ಹಾಜರಾಗಿರುವುದಾಗಿ ಕಾಲೇಜಿನ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಹಿಜಾಬ್ಗಾಗಿ ಕೋರ್ಟ್ ಮೆಟ್ಟಿಲೇರಿದ್ದ ಇಬ್ಬರು ವಿದ್ಯಾರ್ಥಿನಿಯರು ಗೈರು
Subscribe
Login
0 Comments