ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು ಉಡುಪಿ ಶಾಸಕರೊಂದಿಗೆ ಸರಳಬೆಟ್ಟು ವಾರ್ಡಿನ ಮತದಾರರನ್ನು ಎ.30 ರಂದು ಭೇಟಿ ಮಾಡಿದರು.ಬರುವ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಉಡುಪಿ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.