Sunday, June 8, 2025

ಉಡುಪಿಯಲ್ಲಿ 1,421ಮಂದಿ ಕೊರೊನಾ ಸೋಂಕಿತರು ಗುಣಮುಖ

ಉಡುಪಿ: ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ 24ಗಂಟೆಗಳಲ್ಲಿ 818ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಂದೇ ದಿನ 1,421 ಮಂದಿ ಸೋಂಕಿನಿಂದ ಗುಣಮುಖರಾಗಿ ಚೇತರಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 91,665 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 85,059ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯಲ್ಲಿ ಈವರೆಗೆ 502ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸದ್ಯ 6,104 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಹೆಲ್ತ್‌ ಬುಲೆಟಿನ್‌ನಲ್ಲಿ ತಿಳಿಸಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles